Featured

ಉಡುಪಿ: ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ : ಸುನಿಲ್‌ ಕುಮಾರ್ – vishwanews24

ಉಡುಪಿ: ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ : ಸುನಿಲ್‌ ಕುಮಾರ್

ಉಡುಪಿ: ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್ ವೆಲ್ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ‘ಬಿ‘ ರಿಪೋರ್ಟ್ ಸಲ್ಲಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ ! ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು.

ಪಂಪ್ ವೆಲ್ ಪ್ರಕರಣದಲ್ಲೂ ಹಾಗೇ ಆಗಿದೆ. ರಸ್ತೆಯಲ್ಲಿ ನಮಾಜ್ ಮಾಡಿ ಸಮಾಜದ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಅನಾನುಕೂಲತೆ ಸೃಷ್ಟಿಸಿದವರನ್ನು ಬಂಧಿಸುವುದು ಬಿಟ್ಟು, ಪ್ರಕರಣವನ್ನು ಬೆಳಕಿಗೆ ತಂದ ಶರಣ್ ಪಂಪ್ ವೆಲ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮಾತ್ರವಲ್ಲ ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ.

ಒಂದು ಸಮುದಾಯದ ಓಲೈಕೆಗಾಗಿ ಇಡಿ ರಾಜ್ಯದ ಹಿತ ಕಡೆಗಣಿಸಲಾಗುತ್ತಿದೆ ಎಂದರೆ ಅದು ಜಿಹಾದಿ ಸರ್ಕಾರದಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಈಗ ನಡೆಸುತ್ತಿರುವುದು ಸರ್ಕಾರವಲ್ಲ, ತಾಲೀಬಾನ್ ಗಿರಿ-

ವಿ ಸುನಿಲ್‌ ಕುಮಾರ್, ಪ್ರಧಾನ ಕಾರ್ಯದರ್ಶಿ, ಬಿಜೆಪಿ ಕರ್ನಾಟಕ

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

7 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago