Featured

ಉಡುಪಿ : ರಾಜ್ಯದಲ್ಲಿ ಲವ್ ಜಿಹಾದ್ ಗೆ ಕಠಿಣ ಕಾನೂನು ಕ್ರಮ ಜಾರಿಗೆ ತರಲಾಗುವುದು : ನಳಿನ್ ಕುಮಾರ್ ಕಟೀಲ್ -Vishwanews24

ಉಡುಪಿ : ರಾಜ್ಯದಲ್ಲಿ ಲವ್ ಜಿಹಾದ್ ಗೆ ಕಠಿಣ ಕಾನೂನು ಕ್ರಮ ಜಾರಿಗೆ ತರಲಾಗುವುದು : ನಳಿನ್ ಕುಮಾರ್ ಕಟೀಲ್ -Vishwanews24

ಉಡುಪಿ : ರಾಜ್ಯದಲ್ಲಿ ಲವ್ ಜಿಹಾದ್ ಗೆ ಕಠಿಣ ಕಾನೂನು ಕ್ರಮ ಜಾರಿಗೆ ತರಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದ ಹಿಂದೂ ಮಹಿಳೆಯನ್ನು ವರಿಸಿ ಮತಾಂತರ ಮಾಡಿ ಕೈ ಬಿಟ್ಟ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ ಉಡುಪಿಯಲ್ಲಿ ಸಂಸದ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿ, “ಇಂತಹ ಸುದ್ದಿಗಳು ದೇಶದ ಬೇರೆ ಬೇರೆ ಕಡೆ ಆಗುತ್ತಿವೆ .ಈಗಾಗಲೆ ಪಾರ್ಟಿ ಮತ್ತು ಕೋರ್ ಕಮಿಟಿಯಲ್ಲಿ ತೀರ್ಮಾನ ಕೈಗೊಂಡಿದ್ದೆವೆ. ಮುಖ್ಯಮಂತ್ರಿಗಳು ಕೂಡಾ ಒಪ್ಪಿಗೆ ನೀಡಿದ್ದಾರೆ. ಕರ್ನಾಟಕದಲ್ಲೂ ಲವ್ ಜಿಹಾದ್ ಬಗ್ಗೆ ನಮ್ಮ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲೂ ಕಠಿಣ ಕ್ರಮ ಜಾರಿಗೆ ತರಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಸಂಪುಟ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದ ಬಿಜೆಪಿ ವರಿಷ್ಠರ ಜೊತೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸಮಾಲೋಚಿಸಿ ತಮ್ಮ ವಿವೇಚನೆಗೆ ಅನುಗುಣವಾಗಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ತಿಳಿಸಿದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

6 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

6 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

6 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

6 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

6 hours ago