ಉಡುಪಿ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆ ಹೋಟ್ ಅವರ ಇಂದಿನ ಉಡುಪಿ ಜಿಲ್ಲಾ ಪವಾಸವನ್ನು ಅನಿವಾರ್ಯ ಕಾರಣಗಳಿಂದ ರದ್ದುಗೊಳಿಸಲಾಗಿದೆ ಎಂದು ಪುಕಟಣೆ ತಿಳಿಸಿದ.
ರಾಜ್ಯಪಾಲರು ಮಂಗಳವಾರ ಕೋಟದಲ್ಲಿ ಡಾ.ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಆದರೆ ಕಾರ್ಯಕ್ರಮ ರದ್ದುಗೊಂಡಿರುವುದಾಗಿ ರಾಜ್ಯಪಾಲರ ಕಚೇರಿ ಪುಕಟಣೆ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…