ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಂಡ ಕೆಟ್ಟ ಬಜೆಟ್ ಆಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿಲ್ಲ. ಬಜೆಟ್ ಪೂರ್ತಿ ಸುಳ್ಳುಗಳೇ ತುಂಬಿದ್ದು, ಮುಗ್ಗರಿಸುತ್ತಿರುವ ರಾಜ್ಯದ ಆರ್ಥಿಕತೆಯ ಪ್ರತಿಬಿಂಬ ಇದಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ
ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬಜೆಟ್ ನಲ್ಲಿ ಅವಕಾಶ ಕಲ್ಪಿಸುತ್ತೇನೆ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಕೈ ಕೊಟ್ಟಿದ್ದಾರೆ. ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 1 ರೂ.ಅನುದಾನವನ್ನೂ ನೀಡಿಲ್ಲ. ಪಶ್ಚಿಮ ವಾಹಿನಿ ಸೇರಿದಂತೆ ನೀರಾವರಿ ಯೋಜನೆಗಳಿಗೆ ಅನುದಾನ ಕಲ್ಪಿಸಿಲ್ಲ. ಮಂಗಳೂರು- ಬೆಂಗಳೂರು ಕಾರಿಡಾರ್ ಹೆಸರೇನೋ ಕೇಳುವುದಕ್ಕೆ ಚೆನ್ನಾಗಿದೆ. ಆದರೆ ಅದರ ಸ್ವರೂಪ ಹಾಗೂ ಅನುದಾನದ ಬಗ್ಗೆ ಉಲ್ಲೇಖವೇ ಇಲ್ಲ. ಒಟ್ಟಾರೆಯಾಗಿ ಇದೊಂದು ಬೋಗಸ್ ಬಜೆಟ್ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…