ಉಡುಪಿ : ರಾಜ್ಯ ಬಿ.ಜೆ.ಪಿ. ಎಸ್.ಟಿ. ಮೋರ್ಚಾ ಕಾರ್ಯದರ್ಶಿಯಾಗಿ ಉಮೇಶ್ ನಾಯ್ಕ್ ಚೇರ್ಕಾಡಿ ನೇಮಕ -Vishwanews24

Featured, ಉಡುಪಿ

ಉಡುಪಿ  :ರಾಜ್ಯ ಬಿ.ಜೆ.ಪಿ. ಎಸ್.ಟಿ. ಮೋರ್ಚಾ ಕಾರ್ಯದರ್ಶಿಯಾಗಿ ಉಮೇಶ್ ನಾಯ್ಕ್ ಚೇರ್ಕಾಡಿ ನೇಮಕ -Vishwanews24

ಉಡುಪಿ : ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಬಿ.ಜೆ.ಪಿ. ಎಸ್.ಟಿ. ಮೋರ್ಚಾ ಅಧ್ಯಕ್ಷರಾದ
ತಿಪ್ಪರಾಜು ಹವಾಲ್ದಾರ್ ಅವರು ಉಮೇಶ ನಾಯ್ಕ್ ಚೇರ್ಕಾಡಿ ಅವರನ್ನು ಬಿ.ಜೆ.ಪಿ ಎಸ್.ಟಿ. ಮೋರ್ಚಾದ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ
ಮಾಡಿದ್ದಾರೆಂದು ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ.