Featured

ಉಡುಪಿ : ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ತುಳು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದ ಕುಮಾರಿ ರಶ್ಮಿತಾ

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ತುಳು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದ ಕುಮಾರಿ ರಶ್ಮಿತಾ

ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ರಶ್ಮಿತಾ

ಕರ್ನಾಟಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆಸಿದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ತುಳು ಭಾಷಣ ವಿಭಾಗದಲ್ಲಿ ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿಯಲ್ಲಿ ಓದುತ್ತಿರುವ ಕುಮಾರಿ ರಶ್ಮಿತಾ ಪ್ರಥಮ ಸ್ಥಾನವನ್ನು ಪಡೆದು ನಾಲ್ಕು ಸಾವಿರ ರೂಪಾಯಿ ನಗದು ಮತ್ತು ಶಾಶ್ವತ ಫಲಕವನ್ನು ತನ್ನದಾಗಿಸಿಕೊಂಡಿದ್ದಾಳೆ. ಇವಳು ಕಾಪು ಚಂದ್ರನಗರ ನಿವಾಸಿಗಳಾದ ಕಾಂತಿ ರಮೇಶ ಮೂಲ್ಯ ದಂಪತಿಗಳ ಪುತ್ರಿ.
Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

10 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

16 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

17 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

17 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

19 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

19 hours ago