ಉಡುಪಿ: ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ ಸುಮಾರು 25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎದುರು ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ತಿಳಿಸಿದರು.
ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ ರೂಪಿಸಲು ಬಿಜೆಪಿ ಈಗಾಗಲೇ 14 ತಂಡಗಳನ್ನು ರಚಿಸಿಸಲಾಗಿದೆ.
ಸಂಸದ ರಮೇಶ್ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಸಚಿವ ಭೈರತಿ ಬಸವರಾಜ್ ಸಹಿತ ಸ್ಥಳೀಯ ಶಾಸಕರು, ಸಂಸದರು ಹಾಗೂ ಪಕ್ಷದ ಇತರ ಪ್ರಮುಖರು ಭಾಗವಹಿಸಲಿದ್ದಾರೆ.
ಜಿಲ್ಲಾ ಪ್ರಮುಖರಾದ ಕುಯಿಲಾಡಿ ಸುರೇಶ್ ನಾಯಕ್, ದಿನಕರ ಶೆಟ್ಟಿ ಹೆರ್ಗ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…