Featured

ಉಡುಪಿ:  ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಬಿಜೆಪಿ ಪ್ರತಿಭಟನೆ – vishwanews24

ಉಡುಪಿ:  ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಬಿಜೆಪಿ ಪ್ರತಿಭಟನೆ

ಉಡುಪಿ: ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ ಸುಮಾರು 25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎದುರು ಜಿಲ್ಲಾ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಅವರು ತಿಳಿಸಿದರು.

ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ ರೂಪಿಸಲು ಬಿಜೆಪಿ ಈಗಾಗಲೇ 14 ತಂಡಗಳನ್ನು ರಚಿಸಿಸಲಾಗಿದೆ.

ಸಂಸದ ರಮೇಶ್‌ ಜಿಗಜಿಣಗಿ, ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌, ಮಾಜಿ ಸಚಿವ ಭೈರತಿ ಬಸವರಾಜ್‌ ಸಹಿತ ಸ್ಥಳೀಯ ಶಾಸಕರು, ಸಂಸದರು ಹಾಗೂ ಪಕ್ಷದ ಇತರ ಪ್ರಮುಖರು ಭಾಗವಹಿಸಲಿದ್ದಾರೆ.

ಜಿಲ್ಲಾ ಪ್ರಮುಖರಾದ ಕುಯಿಲಾಡಿ ಸುರೇಶ್‌ ನಾಯಕ್‌, ದಿನಕರ ಶೆಟ್ಟಿ ಹೆರ್ಗ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago