ಉಡುಪಿ: ಅಯೋಧ್ಯೆಯ ಭಗವಾನ್ ಶ್ರೀ ರಾಮಲಲ್ಲಾ ದಿವ್ಯಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಸಿಟಿ ಬಸ್ಸು ನಿಲ್ದಾಣದ ಸನಿಹದ ಅಶ್ವತ್ಥಕಟ್ಟೆಯ ಬಳಿ ಜಿಲೇಬಿ ವಿತರಣಾ ಕಾರ್ಯಕ್ರಮವು ವಿಜ್ರಂಭಣೆಯಿಂದ ಜರುಗಿತು.
ಜಹಾಗೀರ್ ಭಟ್ ಉಡುಪಿ ಸ್ವೀಟ್ ಹೌಸಿನ ನುರಿತ ಸಿಹಿಖಾದ್ಯ ತಜ್ಞರು 8 ಸಾವಿರ ಜೀಲೆಬಿಗಳನ್ನು ಸ್ಥಳದಲ್ಲಿಯೇ ತಯಾರಿಸಿದ್ದರು. ಮತ್ತು ವೇದಾಂತ ಹೋಟೆಲಿನ ಮಾಲಿಕರು ಬೇಕಾದ ಪರಿಕರಗಳನ್ನು ನೀಡಿ ಸಹಕಾರ ನೀಡಿದ್ದರು. ಸಾರ್ವಜನಿಕರಿಗೆ ಬಿಸಿ ಬಿಸಿಯಾದ ಜಿಲೇಬಿಗಳನ್ನು ನಾಗರಿಕ ಸಮಿತಿಯ ಕಾರ್ಯಕರ್ತರು ಹಾಗೂ ಚಿಟ್ಪಾಡಿ ಚಂಡೆ ಬಳಗದ ಸದಸ್ಯರು ವಿತರಿಸಿದರು.
ಜಿಲೇಬಿ ವಿತರಣೆಗೆ ಉದ್ಯಮಿ ಉದಯ ಕುಮಾರ ಚಾಲನೆ ನೀಡಿದ್ದರು. ನಾಗರಿಕ ಸಮಿತಿಯ ಕಾರ್ಯಕರ್ತರಾದ ಕೆ ಬಾಲಗಂಗಾಧರ ರಾವ್, ತಾರಾನಾಥ ಮೇಸ್ತ ಶಿರೂರು, ಅನುಷಾ ದೇವಾಡಿಗ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…