ಉಡುಪಿ: ಯಶೋಧ ಆಟೋ ಚಾಲಕರ ಮತ್ತು ಮಾಲಕರ ಸಂಘ ಮತ್ತು ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗ ವತಿಯಿಂದ ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ಇರುವ ಪ್ರಯುಕ್ತ ಯಶೋಧ ಆಟೋ ಸಂಘ ಮತ್ತು ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದ ವತಿಯಿಂದ ಸರ್ಕಾರಿ ಆಸ್ಪತ್ರೆ ಅಜ್ಜರಕಾಡು ಮತ್ತು ಡಾ.ಟಿ.ಎಂ.ಎ ಪೈ ಆಸ್ಪತ್ರೆಯ ಒಳರೋಗಿಗಳಿಗೆ ಫಲ ವಸ್ತು ವಿತರಣೆ ನಡೆಯಲಿದೆಂದು ಕಾಂಗ್ರೆಸ್ ವಿಧಾನಸಭಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಕೆ. ಕೃಷ್ಣಮೂರ್ತಿ ಆಚಾರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…