ಉಡುಪಿ: ವಾಹನದ ಇನ್ಸೂರೆನ್ಸ್ ನೆಪದಲ್ಲಿ ರಾಮ್ ಸೇನಾ ಕಾರ್ಯಕರ್ತನೋರ್ವನನ್ನು ಉಡುಪಿಯ ರಾಜಾಂಗಣಕ್ಕೆ ಕರೆಸಿಕೊಂಡ ದುಷ್ಕರ್ಮಿಗಳು, ಆತನ ಮೇಲೆ ಏಕಾಏಕಿಯಾಗಿ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ರಾಮ್ ಸೇನಾ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಮಾತನಾಡಿ ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು ಇಂತಹ ಕೃತ್ಯವನ್ನು ಯಾವುದೇ ಕಾರಣಕ್ಕೂ ನಾವು ಸಹಿಸಿಕೊಳ್ಳಲ್ಲ, ನಮ್ಮವರ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂದಿಸಬೇಕು. ಇಲ್ಲದಿದ್ದಲ್ಲಿ ಉಡುಪಿ, ದ. ಕ ಜಿಲ್ಲೆಯ ಶ್ರೀರಾಮ ಸೇನೆಯ ಕಾರ್ಯಕರ್ತರು ತೀವ್ರವಾದ ಹೋರಾಟವನ್ನು ಸಂಘಟನೆ ವತಿಯಿಂದ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…