Featured

ಉಡುಪಿ : ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆತ್ಮಹತ್ಯೆ – Vishwanews24

ಉಡುಪಿ : ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆತ್ಮಹತ್ಯೆ

ಉಡುಪಿ: ಮಲ್ಪೆ ಸಮೀಪದ ಶಾಂತಿನಗರದಲ್ಲಿ ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ.

ವಿರಾಜ್ ಅವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ.

ಇನ್ನು ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಮಲ್ಪೆ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

22 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

40 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

49 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

1 hour ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

1 hour ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago