ಉಡುಪಿ: ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಲವಾರು ಭಾಗಗಳಲ್ಲಿ ವಾಹನ ಮೇಲ್ಸೇತುವೆ ನಿರ್ಮಾಣಕ್ಕೆ 50 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಅಂಬಲಪಾಡಿ- ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ರೂ. 24.56 ಕೋಟಿ ವೆಚ್ಚದಲ್ಲಿ,ಸಂತೆಕಟ್ಟೆ- ಉಡುಪಿ ವಿಧಾನಸಭಾ ಕ್ಷೇತ್ರ (ರೂ. 24.47 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣವಾಗಲಿದೆ.
ಈ ಮೇಲಿನ ಪ್ರದೇಶಗಳು ಕೂಡು ರಸ್ತೆಯನ್ನು ಹೊಂದಿದ್ದು ವಾಹನ ಸಂಚಾರವೂ ಹೆಚ್ಚಾಗಿದ್ದು ಬ್ಲಾಕ್ ಸ್ಪಾಟ್ ಝೋನ್ ಎಂದು ಗುರುತಿಸಲಾಗಿತ್ತು.
ವಾಹನ ಸಂಚಾರಕ್ಕೆ ಹಾಗೂ ಪ್ರಯಾಣಿಕರಿಗೆ ಸಹಾಯಕವಾಗುವಂತೆ ವಾಹನ ಮೇಲ್ಸೇತುವೆ ನಿರ್ಮಾಣ ಮಾಡಲು ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಕೆಲಸ ಕಾರ್ಯಗಳು ಆರಂಭಗೊಳ್ಳಲಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…