ಉಡುಪಿ:  ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವವನ್ನು ಅನರ್ಹತೆ ಮಾಡಿರುವ ಕ್ರಮ ಸರಿಯಾದ ನಿರ್ಧಾರ :ನಯನಾ ಗಣೇಶ್ – Vishwanews24

Featured, ಉಡುಪಿ

ಉಡುಪಿ:  ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವವನ್ನು ಅನರ್ಹತೆ ಮಾಡಿರುವ ಕ್ರಮ ಸರಿಯಾದ ನಿರ್ಧಾರ :ನಯನಾ ಗಣೇಶ್

ಉಡುಪಿ: ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿಯಾಗಿದ್ದು,ಅನರ್ಹತೆ ಮೂಲಕ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹುದ್ದೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಶಿಕ್ಷೆಗೆ ಒಳಗಾಗಿರುವ ರಾಹುಲ್ ಗಾಂಧಿ ಯ ಸಂಸತ್ ಸದಸ್ಯತ್ವವನ್ನು ಅನರ್ಹತೆ ಮಾಡಿರುವ ಕ್ರಮ ಸರಿಯಾದ ನಿರ್ಧಾರವಾಗಿದೆ,ಪ್ರಧಾನಿ ಹುದ್ದೆಗೆ ತನ್ನದೇ ಘನತೆಯಿದೆ ಇನ್ನಾದ್ರೂ ಕಾಂಗ್ರೆಸ್ ನಾಯಕರು ಪ್ರಭುದ್ದರಾಗಿ ವರ್ತಿಸಲೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಡುಬಿದ್ರಿ ರೈಲು ನಿಲ್ದಾಣ ಮೇಲ್ದರ್ಜೆಗೇರಿಸಲು ಮನವಿ – ಬೇಡಿಕೆ ಈಡೇರಿಸದಿದ್ದಲ್ಲಿ ಬೃಹತ್ ಪ್ರತಿಭಟನೆ : ದೇವಿಪ್ರಸಾದ್ ಶೆಟ್ಟಿ – VIshwanews24

Leave a Reply