Featured

ಉಡುಪಿ: ರಾಹುಲ್ ಗಾಂಧಿ ಬ್ರಿಗೇಡ್ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಝಮೀರ್ ನೇಮಕ -Vishwanews24

ಉಡುಪಿ: ರಾಹುಲ್ ಗಾಂಧಿ ಬ್ರಿಗೇಡ್ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಝಮೀರ್ ನೇಮಕ -Vishwanews24

ಉಡುಪಿ: ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಅಸ್ತಿತ್ವಕ್ಕೆ ಬಂದಿದ್ದು ಉಡುಪಿ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಮುಹಮ್ಮದ್ ಝಮೀರ್ ರವರನ್ನು ನೇಮಕವಾಗಿದ್ದಾರೆ.

ರಾಜ್ಯಾಧ್ಯಕ್ಷ ಎಂ ಜಿ ಅಖಿಲ್ ಅಹಮ್ಮದ್ ಈ ನೇಮಕಾತಿಯನ್ನು ಮಾಡಿದ್ದು, ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಿಗೆ ಕೂಡ ನೇಮಕಾತಿ ನಡೆದಿದೆ.

ರಾಜ್ಯಾಧ್ಯಕ್ಷರ ಸೂಚನೆಯಂತೆ ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ನ ಉಡುಪಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಆಕಾಶ್ ಪೂಜಾರಿ, ಮಹಮ್ಮದ್ ಅಕ್ರಂ, ಪ್ರಧಾನ ಕಾರ್ಯದರ್ಶಿಗಳಾಗಿ ಎಲ್ ಸ್ಟನ್ ನೊರೊನ್ಹಾ, ಅಮಿತ್ ಕುಮಾರ್, ಕೀರ್ತನ್ ಕುಮಾರ್, ಕ್ರಿಸ್ಟೋನ್ ಶೆಲ್ಡನ್ ಅರೋನ್, ಮಿಸ್ಟಾ, ಗಗನ್ ಆರ್ ಸಾಲ್ಯಾನ್, ಕಾರ್ಯನಿರತ ಪ್ರಧಾನ ಕಾರ್ಯದರ್ಶಿಯಾಗಿ ಹಸನ್ ಫಯಾಲ್, ಕಾರ್ಯದರ್ಶಿಗಳಾಗಿ ವಿಗೇಶ್ ಶೆಟ್ಟಿ, ರೋಹಿತ್ ಪೂಜಾರಿ, ಮಹಮ್ಮದ್ ನಿಯಾಜ್ ರವರನ್ನು ಜಿಲ್ಲಾಧ್ಯಕ್ಷರು ನೇಮಿಸಿದ್ದಾರೆ.

ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಉತ್ಸಾಹಿ ಯುವಕರ ಸಮಿತಿಯು ಕಾರ್ಯಚಟುವಟಿಕೆಗಳನ್ನು ಆರಂಭಿಸಿದೆ ಎಂದು ಜಿಲ್ಲಾಧ್ಯಕ್ಷ ಮಹಮ್ಮದ್ ಝಮೀರ್ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

16 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago