Featured

ಉಡುಪಿ; ರಾ.ಹೆ.66 ರಲ್ಲಿ 4 ಫೂಟ್ ಓವರ್ ಬ್ರಿಡ್ಜ್‌ಗೆ 4.36 ಕೋ.ರೂ. ಅನುದಾನ ಮಂಜೂರು: ಶೋಭಾ ಕರಂದ್ಲಾಜೆ -Vishwanews24

ಉಡುಪಿ; ರಾ.ಹೆ.66 ರಲ್ಲಿ 4 ಫೂಟ್ ಓವರ್ ಬ್ರಿಡ್ಜ್‌ಗೆ 4.36 ಕೋ.ರೂ. ಅನುದಾನ ಮಂಜೂರು: ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ನಾಲ್ಕು ಪ್ರದೇಶಗಳಲ್ಲಿ ಒಟ್ಟು 4.36ರೂ. ಕೋಟಿ ರೂ. ವೆಚ್ಚದಲ್ಲಿ ಪಾದಚಾರಿ ಕಾಲು ಸೇತುವೆಗಳನ್ನು ನಿರ್ಮಿಸಲು ಕೇಂದ್ರ ಭೂ ಸಾರಿಗೆ ಸಚಿವರು ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರದ ಬಡಾ ಎರ್ಮಾಳ್, ಕುಂದಾಪುರ ಕ್ಷೇತ್ರದ ಆನೆಗುಡ್ಡೆ, ಉಡುಪಿ ಕ್ಷೇತ್ರದ ಬ್ರಹ್ಮಾವರ ಮಹೇಶ್ ಆಸ್ಪತ್ರೆಯ ಬಳಿ ಹಾಗೂ ಅಂಬಾಗಿಲುವಿನಲ್ಲಿ ತಲಾ 1.08 ಕೋಟಿರೂ. ವೆಚ್ಚದಲ್ಲಿ ಸ್ಟೀಲ್ ಕಾಲು ಸೇತುವೆ ನಿರ್ಮಾಣವಾಗಲಿದೆ.

ಜನ ಸಂಚಾರ ಹೆಚ್ಚಿರುವ ಈ ಪ್ರದೇಶಗಳಲ್ಲಿ, ರಸ್ತೆಯನ್ನು ದಾಟಲು ಜನಸಾಮಾನ್ಯರಿಗೆ ಸಹಾಯಕವಾಗುವಂತೆ ಸ್ಟೀಲ್ ಪಾದಚಾರಿ ಕಾಲು ಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಕೆಲಸ ಕಾರ್ಯಗಳು ಆರಂಭಗೊಳ್ಳಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago