ಉಡುಪಿ : ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ನಾಲ್ಕು ಪ್ರದೇಶಗಳಲ್ಲಿ ಒಟ್ಟು 4.36ರೂ. ಕೋಟಿ ರೂ. ವೆಚ್ಚದಲ್ಲಿ ಪಾದಚಾರಿ ಕಾಲು ಸೇತುವೆಗಳನ್ನು ನಿರ್ಮಿಸಲು ಕೇಂದ್ರ ಭೂ ಸಾರಿಗೆ ಸಚಿವರು ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕಾಪು ವಿಧಾನಸಭಾ ಕ್ಷೇತ್ರದ ಬಡಾ ಎರ್ಮಾಳ್, ಕುಂದಾಪುರ ಕ್ಷೇತ್ರದ ಆನೆಗುಡ್ಡೆ, ಉಡುಪಿ ಕ್ಷೇತ್ರದ ಬ್ರಹ್ಮಾವರ ಮಹೇಶ್ ಆಸ್ಪತ್ರೆಯ ಬಳಿ ಹಾಗೂ ಅಂಬಾಗಿಲುವಿನಲ್ಲಿ ತಲಾ 1.08 ಕೋಟಿರೂ. ವೆಚ್ಚದಲ್ಲಿ ಸ್ಟೀಲ್ ಕಾಲು ಸೇತುವೆ ನಿರ್ಮಾಣವಾಗಲಿದೆ.
ಜನ ಸಂಚಾರ ಹೆಚ್ಚಿರುವ ಈ ಪ್ರದೇಶಗಳಲ್ಲಿ, ರಸ್ತೆಯನ್ನು ದಾಟಲು ಜನಸಾಮಾನ್ಯರಿಗೆ ಸಹಾಯಕವಾಗುವಂತೆ ಸ್ಟೀಲ್ ಪಾದಚಾರಿ ಕಾಲು ಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಕೆಲಸ ಕಾರ್ಯಗಳು ಆರಂಭಗೊಳ್ಳಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…