ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆದಿ ಉಡುಪಿ ರಿಕ್ಷಾ ನಿಲ್ದಾಣದ ಸದಸ್ಯನಾಗಿರುವ ಸುರೇಂದ್ರ ಮಧ್ವನಗರ (42) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಅತ್ಯಂತ ಸರಳ ಸ್ವಭಾವದವರಾಗಿದ್ದ ಇವರು, ಒಂದು ವಾರದ ಹಿಂದೆ ಅಷ್ಟೇ ಹೊಸ ರಿಕ್ಷಾವನ್ನು ಖರೀದಿಸಿದ್ದರು. ಮಧ್ಯರಾತ್ರಿ ಕುಟುಂಬ ಸದಸ್ಯರು ಮಲಗಿದ್ದಾಗ ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…