Featured

ಉಡುಪಿ : ರೈತ ಸಂತೆಯ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ರೈತ ಸಂತೆಯ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ತೋಟಗಾರಿಕೆ ಇಲಾಖೆಯ ಅಧೀನದಲ್ಲಿರುವ ರೈತ ಸೇವಾ ಕೇಂದ್ರದ ಆವರಣದಲ್ಲಿ ಪ್ರತಿ ಗುರುವಾರ ರೈತ ಸಂತೆಯನ್ನು ನಡೆಸಿ, ರೈತರಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ, ಮಧ್ಯವರ್ತಿಗಳ ಹಾವಳಿ ತಪ್ಪಿಸುವಂತೆ ಹಾಗೂ ಗ್ರಾಹಕರಿಗೆ ತಾಜಾ ತರಕಾರಿ ಮತ್ತು ಇತರೇ ಪದಾರ್ಥಗಳನ್ನು ರೈತ ಸಂತೆಯ ಮೂಲಕ ಪೂರೈಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೈತ ಸೇವಾ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತ ಸಂತೆಯಲ್ಲಿ ಭಾಗವಹಿಸುವ ರೈತರಿಗೆ ಇಲಾಖೆ ವತಿಯಿಂದ ಗುರುತಿನ ಚೀಟಿಗಳನ್ನು ನೀಡುವಂತೆ ಸೂಚಿಸಿದ ಅವರು, ಆಸಕ್ತಿಯುಳ್ಳ ರೈತರು ರೈತ ಸಂತೆಯಲ್ಲಿ ಭಾಗವಹಿಸಲು ಸಲ್ಲಿಸಿರುವ ಅರ್ಜಿಗಳನ್ನು ಸ್ವೀಕರಿಸುವಂತೆ ತೋಟಗಾರಿಕಾ ಉಪನಿರ್ದೇಶಕರಿಗೆ ಸೂಚಿಸಿದರು.

ಸಭೆಯಲ್ಲಿ ರೈತ ಸೇವಾ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯರು, ಮಳಿಗೆದಾರರು, ಬೆನಗಲ್ ತರಕಾರಿ ಬೆಳೆಗಾರರ ಸೌಹಾರ್ದ ಸೊಸೈಟಿ (ರಿ) ಯ ಕಾರ್ಯದರ್ಶಿ, ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

3 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

7 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

7 hours ago