ಉಡುಪಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿದ್ದ ಬ್ಯಾಗ್ ಕಳವುಗೈದ ಬಗ್ಗೆ ದೂರು ದಾಖಲಾಗಿದೆ.
ಬೆಂಗಳೂರಿನಲ್ಲಿ ಕಂಪ್ಯೂಟರ್ ಸೈನ್ಸ್ ಓಡುತ್ತಿದ್ದ ವಿದ್ಯಾರ್ಥಿ, ಕುಮಟಾ ನಿವಾಸಿ ಅಭಿನ್ ವೈದ್ಯ (19) ಅವರು ಜ.23ರಂದು ರಾತ್ರಿ ಬೆಂಗಳೂರಿನಿಂದ ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೋಗುತ್ತಿರುವಾಗ ಬ್ಯಾಗ್‌ನ್ನು ಸೀಟ್‌ನಲ್ಲಿರಿಸಿ ಶೌಚಾಲಯಕ್ಕೆ ತೆರಳಿದ್ದಾರೆ. ಆದರೆ ಮರಳಿ ಬರುವಷ್ಟರಲ್ಲಿ ಕಳ್ಳರು ಬ್ಯಾಗ್ ಅನ್ನು ಕಳವು ಮಾಡಿದ್ದಾರೆ.
ಬ್ಯಾಗ್‌ನಲ್ಲಿ ಆ್ಯಪಲ್ ಲ್ಯಾಪ್‌ಟಾಪ್, ಆ್ಯಪಲ್ ಇಯರ್‌ಬಡ್, ಚಿನ್ನದ ಸರ, ಬಟ್ಟೆ ಸೇರಿದಂತೆ ಒಟ್ಟು 1.80 ಲ.ರೂ. ಮೌಲ್ಯದ ಸೊತ್ತುಗಳನ್ನು ಕಳ್ಳರು ಕಳವು ಮಾಡಿದ್ದಾರೆ ಎಂದು ದೂರಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…