Featured

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದ ಪ್ರವೇಶದ್ವಾರದ ಮೇಲ್ಭಾಗದ ಗೋಪುರದಿಂದ ಜಿಗಿದು ಆತ್ಯಹತ್ಯೆಯ ಯತ್ನದಲ್ಲಿದ್ದ ಯುವಕನನ್ನು ರೈಲ್ವೇ ಆರ್ ಪಿ ಎಫ್ ಪಡೆಯವರು ರಕ್ಷಿಸಿರುವ ಘಟನೆ ನಡೆದಿದೆ. ಯುವಕ ಪಶ್ಚಿಮಬಂಗಾಳ ರಾಜ್ಯದ ದಿನಜಪುರದ ಸುಬರತ್ ಮರ್ಮು (28) ಎಂದು ತಿಳಿದುಬಂದಿದೆ. ವಿಚಾರಣೆಯಲ್ಲಿ ಸಹೋದರಿಯ ಅಗಲಿಕೆಯಿಂದ ಬಹಳವಾಗಿ ನೊಂದಿರುವುದಾಗಿ‌ ಯುವಕ ಹೇಳಿಕೊಂಡಿದ್ದಾನೆ.

‌ರಕ್ಷಣೆಗೆ ಒಳಗಾದ ಯುವಕ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿರುವುದರಿಂದ, ರೈಲ್ವೆ ಪೋಲಿಸರು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರ ನೆರವು ಪಡೆದರು. ಯುವಕನ ವರ್ತನೆಯಲ್ಲಿ ಉಗ್ರತೆ ಕಂಡು ಬಂದಿರುವುದರಿಂದ, ಸಜಿತ್ ಎನ್ನುವರ ನೆರವು ಪಡೆದು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಕಾರ್ಯಾಚರಣೆಯಲ್ಲಿ ಆರ್ ಪಿ ಎಫ್ ಜೀನಾ ಪಿಂಟೋ ಭಾಗಿಯಾಗಿದ್ದರು.ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago