ಉಡುಪಿ: ರೈಲ್ವೇ ಟ್ರ್ಯಾಕ್, ಸಗ್ರಿ ರೈಲ್ವೆ ಸೇತುವೆ ಬಳಿ ಜುಲೈ 17ರಂದು ಶವ ಪತ್ತೆಯಾಗಿದೆ.ಮಣಿಪಾಲ ಠಾಣೆಯ ಎಸ್‌ಐ ರಾಘವೇಂದ್ರ ಸಿ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿ ಸಮಾಜ ಸೇವಕ ನಿತ್ಯಾನಂದ ವೊಳಕಾಡು ಅವರ ಸಹಕಾರದೊಂದಿಗೆ ಶವವನ್ನು ಮಣಿಪಾಲ ಶವ ರಕ್ಷಣಾ ಘಟಕದಲ್ಲಿ ಇರಿಸಲಾಗಿದೆ.
ಮೃತರನ್ನು ಉಡುಪಿಯ ಮೂಡುಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ.ರೈಲಿಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅಲ್ಲದೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯೂ ವ್ಯಕ್ತವಾಗಿದೆ.ಮಣಿಪಾಲ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಕಾನೂನು ಪ್ರಕ್ರಿಯೆಗಳು ಮತ್ತು ತನಿಖೆಗಳನ್ನು ಪ್ರಾರಂಭಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…