Featured

ಉಡುಪಿ : ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ: ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ – vishwanews24

ಉಡುಪಿ : ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ: ಸಚಿವ ಜಿ ಪರಮೇಶ್ವರ್ ಅಚ್ಚರಿಯ ಹೇಳಿಕೆ

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಉಡುಪಿಯಲ್ಲಿ ಕಾಂಗ್ರೆಸ್  ಕಾರ್ಯಕರ್ತರಿಂದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ಈ ಬಗ್ಗೆ ಉಡುಪಿ ಪ್ರವಾಸದಲ್ಲಿರುವ ಗೃಹ ಸಚಿವಜಿ ಪರಮೇಶ್ವರ್ ಇದೀಗ ಪ್ರತಿಕ್ರಿಯಿಸಿದ್ದಾರೆ. ಕರಾವಳಿಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ ಆಗಿದೆ. ಕರಾವಳಿಯಲ್ಲಿ ಪಕ್ಷ ಸಂಘಟನೆ ಕೆಲಸ ಆಗಬೇಕು. ಮುಂದಿನ ದಿನಗಳಲ್ಲಿ ಆತ್ಮಾವಲೋಕನ ಮಾಡುತ್ತೇವೆ. ಕರಾವಳಿಯ ಮೂರೂ ಜಿಲ್ಲೆಯಲ್ಲಿ ಹೆಚ್ಚಿನ ತಯಾರಿ ಮಾಡಬೇಕು ಎಂದರು.

ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ ವಿಚಾರವಾಗಿ ಪ್ರತಿಕ್ರಿಯಿಸಿ, ಜಿಲ್ಲಾ ಸಚಿವರ ನೇಮಕ ಮಾಡುವುದು ಆಡಳಿತದ ದೃಷ್ಟಿಯಿಂದಲೇ ವಿನಃ ರಾಜಕೀಯದ ದೃಷ್ಟಿಯಿಂದ ಅಲ್ಲ. ಪಕ್ಷ ಸಂಘಟನೆಗೆ ನಮ್ಮಲ್ಲಿ ಅಧ್ಯಕ್ಷರು ಇದ್ದಾರೆ. ಪ್ರತಿಯೊಂದು ಜಿಲ್ಲೆಗೂ ಪಕ್ಷ ಸಂಘಟನೆಗೆ ಉಸ್ತುವಾರಿಗಳು ಬೇರೆ ಇರುತ್ತಾರೆ. ಜಿಲ್ಲೆಯ ಆಡಳಿತ ಚುರುಕುಗೊಳಿಸುವುದು ಉಸ್ತುವಾರಿ ಸಚಿವರ ಕೆಲಸ. ಕಾರ್ಯಕ್ರಮ ಅನುಷ್ಠಾನ ಆಗುವಂತೆ ನೋಡಿಕೊಳ್ಳುವುದು ಅವರ ಕೆಲಸ. ಅವರಲ್ಲಿ ಏನಾದರೂ ತಪ್ಪಿದ್ದರೆ, ಕಾರ್ಯಕರ್ತರು ಹೇಳಿದರೆ ಮುಖ್ಯಮಂತ್ರಿಗಳು ಗಮನ ಹರಿಸುತ್ತಾರೆ ಎಂದರು.

 

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

9 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

31 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

37 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago