ಮಲ್ಪೆ : ಅನಾರೋಗ್ಯದಿಂದ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಶೀಲ್ ರಘುರಾಮ್ ಶೆಟ್ಟಿ (42) ಮೃತಪಟ್ಟವರು.
ಮುಂಬಾಯಿ ನಿವಾಸಿಯಾಗಿದ್ದ ಇವರು ಕಳೆದ ಡಿ.28 ರಂದು ಊರಿಗೆ ಬಂದಿದ್ದರು. ಮಲ್ಪೆಯ ಲಾಡ್ಜ್ ವೊಂದರಲ್ಲಿ ತಂಗಿದ್ದ ಅವರು, ಜ.6 ರಂದು ರಾತ್ರಿ ರೋಮಿನಲ್ಲಿ ಉಳಿದುಕೊಂಡಿದ್ದರು. ಆದರೆ ಮರುದಿನ ಡಿ.7 ರಂದು ರೂಮ್ ನಿಂದ ಹೊರಗೆ ಬಾರದೇ ಇದ್ದುದರಿಂದ ಸಂಶಯಗೊಂಡು ಅವರ ಸಂಬಂಧಿ ಅಕ್ಷಿತ್ ಶೆಟ್ಟಿ ಅವರು ರಾತ್ರಿ ಸುಮಾರು 11:00 ಗಂಟೆಗೆ ಹೊಟೇಲ್ ಸಿಬ್ಬಂದಿ ಹಾಗೂ ಪೊಲೀಸರ ಸಮಕ್ಷಮದಲ್ಲಿ ರೂಮ್‌ನ ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ಸುಶೀಲ್ ರಘುರಾಮ್ ಶೆಟ್ಟಿರವರು ಮಲಗಿದ ಸ್ಥಿತಿಯಲ್ಲಿದ್ದು, ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿದಂತೆ ಕಂಡುಬಂದಿದೆ ಎಂಬುದಾಗಿ ನೀಡಿದ ಮಾಹಿತಿಯಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…