ಉಡುಪಿ: ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರ ಸಭೆ ಕರೆಯುವ ಆಶ್ವಾಸನೆ ನೀಡಿರುವುದರಿಂದ ಮತ್ತು ಶಾಲಾ ಮಕ್ಕಳ ಪರೀಕ್ಷೆ ನಡೆಯುತ್ತಿರುವುದರಿಂದ ಜಿಲ್ಲಾ ಬಂದ್ ಕರೆಯನ್ನು ಲಾರಿ ಟೆಂಪೋ ಮಾಲಕರು ವಾಪಸ್ ಪಡೆಯಬೇಕು ಎಂದು ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಕಾರರಿಗೆ ಮನವಿ ಮಾಡಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಎಂ ಅವರೊಂದಿಗೆ ಚರ್ಚಿಸಿ ಅ. 5ರಂದು ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸರಕಾರದ ಜತೆ ಚರ್ಚಿಸಿ ಹೋರಾಟಗಾರರಿಗೆ ನ್ಯಾಯ ದೊರಕಿಸುವ ಪ್ರಯತ್ನ ಮಾಡಲಿದ್ದೇವೆ. ಭಾನುವಾರ ಮುಖ್ಯಮಂತ್ರಿಗಳನ್ನು ಖುದ್ದು ಭೇಟಿಯಾಗಿದ್ದು, ಅವರ ಸಮಕ್ಷಮ ಸಭೆ ಕರೆಯಲು ಕೋರಿದಾಗ ಶೀಘ್ರದಲ್ಲಿ ಜಿಲ್ಲಾ ಶಾಸಕರು ಮತ್ತು ಅಧಿಕಾರಿಗಳ ಸಭೆ ನಡೆಸುವುದಾಗಿ ತಿಳಿಸಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…