Featured

ಉಡುಪಿ: ಲಾರಿ ಟೆಂಪೋ ಮಾಲಕರು ಬಂದ್ ಕರೆ ವಾಪಸ್‌ ಪಡೆಯಲು ಪ್ರತಿಭಟನಕಾರರಿಗೆ ಕೋಟ ಮನವಿ – Vishwasnews24

ಉಡುಪಿ: ಲಾರಿ ಟೆಂಪೋ ಮಾಲಕರು ಬಂದ್ ಕರೆ ವಾಪಸ್‌ ಪಡೆಯಲು ಪ್ರತಿಭಟನಕಾರರಿಗೆ ಕೋಟ ಮನವಿ

ಉಡುಪಿ: ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರ ಸಭೆ ಕರೆಯುವ ಆಶ್ವಾಸನೆ ನೀಡಿರುವುದರಿಂದ ಮತ್ತು ಶಾಲಾ ಮಕ್ಕಳ ಪರೀಕ್ಷೆ ನಡೆಯುತ್ತಿರುವುದರಿಂದ ಜಿಲ್ಲಾ ಬಂದ್‌ ಕರೆಯನ್ನು ಲಾರಿ ಟೆಂಪೋ ಮಾಲಕರು ವಾಪಸ್‌ ಪಡೆಯಬೇಕು ಎಂದು ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಕಾರರಿಗೆ ಮನವಿ ಮಾಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಿಎಂ ಅವರೊಂದಿಗೆ ಚರ್ಚಿಸಿ ಅ. 5ರಂದು ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸರಕಾರದ ಜತೆ ಚರ್ಚಿಸಿ ಹೋರಾಟಗಾರರಿಗೆ ನ್ಯಾಯ ದೊರಕಿಸುವ ಪ್ರಯತ್ನ ಮಾಡಲಿದ್ದೇವೆ. ಭಾನುವಾರ ಮುಖ್ಯಮಂತ್ರಿಗಳನ್ನು ಖುದ್ದು ಭೇಟಿಯಾಗಿದ್ದು, ಅವರ ಸಮಕ್ಷಮ ಸಭೆ ಕರೆಯಲು ಕೋರಿದಾಗ ಶೀಘ್ರದಲ್ಲಿ ಜಿಲ್ಲಾ ಶಾಸಕರು ಮತ್ತು ಅಧಿಕಾರಿಗಳ ಸಭೆ ನಡೆಸುವುದಾಗಿ ತಿಳಿಸಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago