ಉಡುಪಿ: ಲಾರಿ ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
ಸೃಜನ್ ನಾಗರಾಜ್ ಮರಾಠಿ ಮೃತ ವಿದ್ಯಾರ್ಥಿ. ಸಹ ಸವಾರ ದಿವಾಕರ ನಾಯ್ಕ್ ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿ.
ಗಂಗಾನಾಡಿನಿಂದ ಹೊಸಂಗಡಿ ಅಜ್ಜಿ ಮನೆಗೆ ಬಂದಿದ್ದ ಐಟಿಐ ವಿದ್ಯಾರ್ಥಿ ಸೃಜನ್ ಇಂದು ಬೆಳಗ್ಗೆ ಸಂಬಂಧಿಕ ದಿವಾಕರ ಜತೆ ಬೈಕಲ್ಲಿ ತೆರಳುತ್ತಿರುವಾಗ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…