ಉಡುಪಿ, : ಜಿಲ್ಲೆಯಲ್ಲಿ ಅಕ್ರಮ ಖನಿಜ ಸಾಗಾಟದ ವಿರುದ್ದ ಕಾರ್ಯಾಚರಣೆ ಮುಂದುವರೆದಿದ್ದು, ಲಾರಿ ಮುಷ್ಕರದ ನಡುವೆಯೂ ರಾತ್ರಿ ಅಕ್ರಮವಾಗಿ ಜಲ್ಲಿಕಲ್ಲು, ಮರಳು ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಯನ್ನು ಉದ್ಯಾವರ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
16 ಚಕ್ರದ ಮೂರು ಲಾರಿ, ಒಂದು ಟಿಪ್ಪರ್ ವಶಕ್ಕೆ ಪಡೆಯಲಾಗಿದ್ದು, ಟ್ರಿಪ್ ಶೀಟ್, ಟನ್ ಜಿಪಿಎಸ್ ರಹಿತವಾಗಿ ಜಲ್ಲಿಕಲ್ಲು, ಎಂ ಸ್ಯಾಂಡ್, ಟ್ರಿಪ್ ಶೀಟ್ ಸಾಗಾಟ ಮಾಡಲಾಗುತ್ತಿತ್ತು.
ಉಡುಪಿ ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಕಟ್ಟಡ ನಿರ್ಮಾಣ ಸಾಮಾಗ್ರಿಗಳನ್ನು ಲಾರಿಗಳಲ್ಲಿ ಸಾಗಾಟ ಮಾಡುತ್ತಿದ್ದು, ಅಡ್ಡಾದಿಡ್ಡಿ ಟಿಪ್ಪರ್ ಚಲಾಯಿಸಿ ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದು ಸ್ಕೂಟರ್ ಸವಾರ ಅಪಾಯದಿಂದ ಪಾರಾಗಿದ್ದಾರೆ.
ಇನ್ನು ಉಡುಪಿ ನಗರ ಠಾಣಾ ಎಸ್ ಐ ಮಂಜಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಮೂರು ಬೃಹತ್ ಲಾರಿ, ಒಂದು ಟಿಪ್ಪರ್ ವಶಕ್ಕೆ ಪಡೆದುಕೊಳ್ಳಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…