Featured

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ – vishwanews24

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾ0ಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಜೆಂಡರ್ ಪರ್ಸನ್ಸ್ ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾ0ಶದಲ್ಲಿ ಮಾರ್ಪಾಡು ಮಾಡಲಾಗಿದೆ.

ಆದ್ದರಿಂದ ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂರ‍್ಸ್ ಗುರುತಿನ ಚೀಟಿ, ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಆಧಾರಕಾರ್ಡ್ ನ್ನು ಕಡ್ಡಾಯವಾಗಿ ನೀಡುವುದು ಅವಶ್ಯವಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

15 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

16 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

17 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

18 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

18 hours ago