Featured

ಉಡುಪಿ: ಲೂಟಿ ಹೊಡೆದು ಸಾಮ್ರಾಜ್ಯವನ್ನು ಬೆಳೆಸುವುದಕ್ಕಿಂತ ಪ್ರಾಮಾಣಿಕವಾಗಿ ಗಾಳ ಹಾಕಿ ಮೀನು ಹಿಡಿಯುವ ಕಾಯಕವೇ ಲೇಸು : ಡಿಕೆಶಿ ಗೆ ಪ್ರಮೋದ್ ಮಧ‍್ವರಾಜ್ ತಿರುಗೇಟು – Vishwanews24

ಉಡುಪಿ: ಲೂಟಿ ಹೊಡೆದು ಸಾಮ್ರಾಜ್ಯವನ್ನು ಬೆಳೆಸುವುದಕ್ಕಿಂತ ಪ್ರಾಮಾಣಿಕವಾಗಿ ಗಾಳ ಹಾಕಿ ಮೀನು ಹಿಡಿಯುವ ಕಾಯಕವೇ ಲೇಸು : ಡಿಕೆಶಿ ಗೆ ಪ್ರಮೋದ್ ಮಧ‍್ವರಾಜ್ ತಿರುಗೇಟು

ಉಡುಪಿ: ಕೋಟ್ಯಾಂತರ ರೂ ಲೂಟಿ ಹೊಡೆದು ಸಾಮ್ರಾಜ್ಯವನ್ನು ಬೆಳೆಸುವುದಕ್ಕಿಂತ ಪ್ರಾಮಾಣಿಕವಾಗಿ ಗಾಳ ಹಾಕಿ ಮೀನು ಹಿಡಿಯುವ ಕಾಯಕವೇ ಲೇಸು ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದಾರೆ.

ಡಿಕೆ ಶಿವಕುಮಾರ್ ಅವರು ಭಾನುವಾರ ಬೈಂದೂರಿನಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಬಿಜೆಪಿ ಸೇರಿರುವ ಪ್ರಮೋದ್ ಇನ್ನೂ ಗಾಳ ಹಾಕಿ ಮೀನು ಹಿಡಿಯಲಿ ಎಂದು ಲೇವಡಿ ಮಾಡಿದ್ದರು. ಅವರ ಈ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದ್ದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಮೋದ್, ಡಿಕೆ ಶಿವಕುಮಾರ್ 1979ರಲ್ಲಿ ರಾಜಕೀಯಕ್ಕೆ ಬಂದಾಗಿನಿಂದ ನೋಡಿದ್ದೇನೆ ಆಗ ಅವರ ಆರ್ಥಿಕ ಪರಿಸ್ಥಿತಿ ಹೇಗಿತ್ತು ಈಗ ಹೇಗಾಗಿದೆ ಎಂದು ನನಗೆ ಗೊತ್ತು ಎಂದರು.

ಬಿಜೆಪಿಯಲ್ಲಿ ಭವಿಷ್ಯದ ಬಗ್ಗೆ ಪ್ರಶ್ನಿಸಿದಾಗ ಪಕ್ಷ ತನ್ನನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದು ಪಕ್ಷಕ್ಕೆ ಚೆನ್ನಾಗಿ ಗೊತ್ತಿದೆ ಇದೇನು ಕೊನೆಯ ವಿಧಾನಸಭಾ ಚುನಾವಣೆಯಲ್ಲ ಮುಂದೆಯೂ ಚುನಾವಣೆಗಳು ಬರುತ್ತದೆಯಲ್ಲ ಎಂದು ಉತ್ತರಿಸಿದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

6 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

14 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

14 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

15 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

15 hours ago