ಉಡುಪಿ:ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಶ್ರೇಯಸ್ ನಾಯ್ಕ (25) ಕುಂದಾಪುರ ಯುವಕನನ್ನು ಜೂ.7ರಂದು ಬಂಧಿಸಲಾಗಿದೆ.
ಕುಂದಾಪುರ ಮೂಲದ ಉದ್ಯಮಿ ಶ್ರೇಯಸ್ ನಾಯ್ಕ (25) ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ.ಆರೋಪಿಯು ಹಲವಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ಒಂದು ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿದೆ.
ಆರೋಪಿ ವಿರುದ್ಧ ಮೇ 18ರಂದು ಪೋಕ್ಸೊ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…