ಉಡುಪಿ : ಲೋಕಸಭಾ ಚುನಾವಣೆ : ಕಾರ್ಮಿಕರುಗಳಿಗೆ ವೇತನ ಸಹಿತ ರಜೆ
ಉಡುಪಿ: ಭಾರತ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ.
ಜಿಲ್ಲೆಯ 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಹಾಗೂ 14-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಸದರಿ ದಿನಗಳಂದು ಸದರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರುಗಳಿಗೆ 1951 ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3(ಎ) ರನ್ವಯ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮತದಾನದ ದಿನದಂದು ವೇತನ ಸಹಿತ ರಜೆ ನೀಡಬೇಕು. ತಪ್ಪಿದಲ್ಲಿ ಸಂಬoಧಪಟ್ಟ ಸಂಸ್ಥೆ ಹಾಗೂ ನಿಯೊಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…