Featured

ಉಡುಪಿ: ಲೋಕಸಭಾ ಚುನಾವಣೆ- ಮತದಾನ ದಿನದಂದು ಸಾರ್ವತ್ರಿಕ ರಜೆ – Vishwanews24

ಉಡುಪಿ:ಲೋಕಸಭಾ ಚುನಾವಣೆ- ಮತದಾನ ದಿನದಂದು ಸಾರ್ವತ್ರಿಕ ರಜೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬAದಿಸಿದAತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 119-ಕುಂದಾಪುರ, 120-ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ 118-ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಹಿನ್ನೆಲೆ, ಚುನಾವಣಾ ವ್ಯಾಪ್ತಿಯಲ್ಲಿರುವ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ಘೋಷಿಸಲಾಗಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago