Featured

ಉಡುಪಿ : ಲೋಕಾಯುಕ್ತರ ದಾಳಿ – ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್  – vishwanews24

ಉಡುಪಿ : ಲೋಕಾಯುಕ್ತರ ದಾಳಿ – ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್

ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ

ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್

ಬೈಂದೂರು ವಲಯದ ಉಪವಲಯ ಅರಣ್ಯ ಅಧಿಕಾರಿ ಬಂಗಾರಪ್ಪ ಮತ್ತು ಅರಣ್ಯ ವೀಕ್ಷಕ ವಿನಾಯಕ ಟ್ರ್ಯಾಪ್

ಆರೋಪಿಗಳ ಪೈಕಿ ಬಂಗಾರಪ್ಪ ನನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು

ಮತ್ತೋರ್ವ ಆರೋಪಿ ವಿನಾಯಕ ನಾಪತ್ತೆ

ಹಲಸಿನ ಮರವನ್ನು ತೆರವುಗೊಳಿಸಲು ಅನುಮತಿ ನೀಡಲು ಲಂಚ ಕೇಳಿದ ಆರೋಪ

4000 ರೂ. ಲಂಚ ಕೇಳಿದ ಆರೋಪದಲ್ಲಿ ಕಾರ್ಯಾಚರಣೆ

ಮರ ತೆರವು ಮಾಡಲು ಅರ್ಜಿ ಸಲ್ಲಿಸಿದ್ದ ಪಿರ್ಯಾದಿದಾರ ಮಹಮ್ಮದ್ ಅನ್ವರ್ ಹಸನ್

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಟರಾಜ್ ಎಂ ಎ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ

ಡಿವೈಎಸ್ಪಿ ಪ್ರಕಾಶ್ ಕೆ ಸಿ, ಪೊಲೀಸ್ ನಿರೀಕ್ಷಕ ಮಂಜುನಾಥ್ ಕಾರ್ಯಚರಣೆಯಲ್ಲಿ ಭಾಗಿ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago