ಉಡುಪಿ: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ(ಡಿವೈಎಸ್‌ಪಿ)ರಾಗಿ ವಿ.ಎಸ್.ಹಾಲಮೂರ್ತಿ ರಾವ್ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಉಡುಪಿ ಠಾಣೆಯಲ್ಲಿ ಕಳೆದ ಸುಮಾರು ಒಂದು ವರ್ಷದಿಂದ ಡಿವೈಎಸ್‌ಪಿ ಹುದ್ದೆ ಖಾಲಿ ಇತ್ತು. ಈವರೆಗೆ ಪ್ರಭಾರ ಡಿವೈಎಸ್‌ಪಿಯಾಗಿ ನಿರೀಕ್ಷಕ ಮಂಜುನಾಥ್ ಕಾರ್ಯನಿರ್ವಹಿಸುತ್ತಿದ್ದರು.
ಸಾರ್ವಜನಿಕರು ತಮ್ಮ ಯಾವುದೇ ದೂರುಗಳಿದ್ದಲ್ಲಿ ಇದೀಗ ಅಧಿಕಾರ ವಹಿಸಿಕೊಂಡಿರುವ ನೂತನ ಡಿವೈಎಸ್‌ಪಿ ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…