ಉಡುಪಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಉಡುಪಿ ವಲಯ ಹಾಗೂ ವಕೀಲರ ಸಂಘ (ರಿ), ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವದ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ದಿವಾಕರ ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್ ಕುಮಾರ್, ಉಡುಪಿ ವಲಯದ ಉಪ ವಲಯ ಅರಣ್ಯಾಧಿಕಾರಿ ಗುರುರಾಜ ಕಾವ್ರಾಡಿ ಉಪಸ್ಥಿತರಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…