Featured

ಉಡುಪಿ:  ವಾಟ್ಸಾಪ್‌ಗೆ ಬಂದ ಲಿಂಕ್‌ ಕ್ಲಿಕ್‌ ಮಾಡಿ 1.75 ಲಕ್ಷ ರೂ. ಕಳಕೊಂಡ ವ್ಯಕ್ತಿ – Vishwanews24

ಉಡುಪಿ:  ವಾಟ್ಸಾಪ್‌ಗೆ ಬಂದ ಲಿಂಕ್‌ಗೆ ಕ್ಲಿಕ್‌ ಮಾಡಿ 1.75 ಲಕ್ಷ ರೂ. ಕಳಕೊಂಡ ವ್ಯಕ್ತಿ

ಉಡುಪಿ: ವಾಟ್ಸಾಪ್‌ಗೆ ಬಂದ ಲಿಂಕ್‌ಗೆ ಕ್ಲಿಕ್ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದ 1.75 ಲಕ್ಷ ರೂ. ಹಣ ಕಳೆದುಕೊಂಡ ಬಗ್ಗೆ ವರದಿಯಾಗಿದೆ.

ಅಂಬಲಪಾಡಿಯ ನಿವೃತ್ತ ಬ್ಯಾಂಕ್ ಅಧಿಕಾರಿ ರಾಮಚಂದ್ರ ಜೆ. ಎಂಬವರು ಮೇ 3ರಂದು ವಾಟ್ಸಾಪ್ ಗ್ರೂಪ್‌ಗೆ ಅನಾಮಧೇಯ ನಂಬರ್ ನಿಂದ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದು, ಕೂಡಲೇ ಅವರ ಮೂರು ಖಾತೆಗಳಲ್ಲಿದ್ದ ಖಾತೆಯಿಂದ ಬೇರೆಯವರ ಖಾತೆಗೆ ಹಣ ವರ್ಗಾವಣೆ ಮಾಡುವ ಮೂಲಕ ಮೋಸ ಮಾಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

15 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago