ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆ ಯಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು. ಆಸಕ್ತ ಅರ್ಜಿದಾರರು ಫೆ.6ರ ಒಳಗಾಗಿ ವೆಬ್‌ಸೈಟ್: vayu.cdac.in ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
2004ರ ಜ.2 ಮತ್ತು 2007ರ ಜುಲೈ 2 ನಡುವೆ ಜನಿಸಿರುವ, ಪಿ.ಯು.ಸಿ. ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇ.50 ಮತ್ತು ಇಂಗ್ಲಿಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ ಅಥವಾ ವೆಬೆಸೈಟ್ ಅನ್ನು ಸಂಪರ್ಕಿಸಬಹು ದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…