Featured

ಉಡುಪಿ : ವಾಯುಸೇನೆಯ ಹುದ್ದೆಗಳಿಗೆ ನೇರ ನೇಮಕಾತಿ ರ‍್ಯಾಲಿ – Vishwanews24

ಉಡುಪಿ : ವಾಯುಸೇನೆಯ ಹುದ್ದೆಗಳಿಗೆ ನೇರ ನೇಮಕಾತಿ ರ‍್ಯಾಲಿ

ಉಡುಪಿ : ಭಾರತೀಯ ವಾಯುಪಡೆಯು ಭಾರತೀಯ ಮತ್ತು ಗೂರ್ಖಾ (ನೇಪಾಳ) ಪುರುಷ ಅಭ್ಯರ್ಥಿಗಳಿಂದ ಭಾರತೀಯ ವಾಯುಪಡೆಯ ವೈ (ತಾಂತ್ರಿಕೇತರ) ಗುಂಪಿನಲ್ಲಿ ವೈದ್ಯಕೀಯ ಸಹಾಯಕ ಮತ್ತು ವೈದ್ಯಕೀಯ ಸಹಾಯಕ (ಫಾರ್ಮಸಿ) ಗುಂಪಿನಲ್ಲಿ ಏರ್‌ಮ್ಯಾನ್ ಹುದ್ದೆಗಳ ನೇಮಕಾತಿಗೆ ಫೆಬ್ರವರಿ 4 ಮತ್ತು 7 ರಂದು ಚೆನ್ನೈ  ಏರ್ ಫೋರ್ಸ್ ಸ್ಟೇಷನ್ ತಾಂಬರ ನಲ್ಲಿ ನೇರ ನೇಮಕಾತಿ ರ‍್ಯಾಲಿಯನ್ನು ಅಯೋಜಿಸಲಾಗಿದ್ದು, ಅರ್ಹ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ವೈದ್ಯಕೀಯ ಸಹಾಯಕ ಹುದ್ದೆಗೆ ಅಭ್ಯರ್ಥಿಯು ಅವಿವಾಹಿತರಾಗಿರಬೇಕು ಮತ್ತು 27 ಜೂನ್ 2002 ಮತ್ತು 27 ಜೂನ್ 2006ರ ನಡುವೆ ಜನಿಸಿದವರಾಗಿರಬೇಕು. ವೈದ್ಯಕೀಯ ಸಹಾಯಕ (ಫಾರ್ಮಸಿ) ಹುದ್ದೆಗೆ ಫಾರ್ಮಸಿಯಲ್ಲಿ ಡಿಪ್ಲೋಮಾ ಅಥವಾ ಬಿ.ಎಸ್ಸಿ ಪದವೀಧರರಾಗಿರಬೇಕು ಹಾಗೂ ಅವಿವಾಹಿತ ಅಭ್ಯರ್ಥಿಯು 27 ಜೂನ್ 1999 ಮತ್ತು 27 ಜೂನ್ 2004 ರ ನಡುವೆ ಮತ್ತು ವಿವಾಹಿತ ಅಭ್ಯರ್ಥಿಯು 27 ಜೂನ್ 1999 ಮತ್ತು 27 ಜೂನ್ 2002 ರ ನಡುವೆ ಜನಿಸಿರಬೇಕು. ವಿದ್ಯಾರ್ಹತೆ ಮತ್ತು ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್ http://www.airmenselection.cdac.in  ಅಥವಾ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉಡುಪಿ ಮೊ.ನಂ: 9945856670, 8197440155 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

17 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

18 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

19 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

19 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

19 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

19 hours ago