Featured

ಉಡುಪಿ: ವಾಸಕ್ಕೆಂದು ಉಚಿತ ಮನೆ ನೀಡಿದ ಮಾಲೀಕನ ಬ್ಯಾಂಕ್ ಖಾತೆಗೆ ಕನ್ನ ; 9 ಲಕ್ಷ ರೂ.ಗೂ ಹೆಚ್ಚು ವಂಚನೆ – Vishwanews24

ಉಡುಪಿ: ವಾಸಕ್ಕೆಂದು ಉಚಿತ ಮನೆ ನೀಡಿದ ಮಾಲೀಕನ ಬ್ಯಾಂಕ್ ಖಾತೆಗೆ ಕನ್ನ ; 9 ಲಕ್ಷ ರೂ.ಗೂ ಹೆಚ್ಚು ವಂಚನೆ

ಉಡುಪಿ: ವಾಸಕ್ಕೆಂದು ಉಚಿತ ಮನೆ ನೀಡಿದ ಮಾಲೀಕನ ಬ್ಯಾಂಕ್ ಖಾತೆಗೆ ಕನ್ನ ಹಾಕಿ , ಮನೆಯಲ್ಲೂ ಕಳ್ಳತನ ನಡೆಸಿದ ಬಗ್ಗೆ ದೂರು ದಾಖಲಾದ ಘಟನೆ ಬನ್ನಂಜೆಯಲ್ಲಿ ನಡೆದಿದೆ.

ಬನ್ನಂಜೆಯ ಮೂಡನಿಡಂಬೂರು ಗ್ರಾಮದ ನಿವಾಸಿಯಾಗಿರುವ ಎಂ . ಬಾಲಕೃಷ್ಣ ನಾಯಕ್ (79)ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ನಿವೃತ್ತ ಜೀವನ ನಡೆಸುತ್ತಿದ್ದರು. ಪತ್ನಿ ಮರಣಾನಂತರ ಏಕಾಂಗಿಯಾಗಿ ವಾಸವಿದ್ದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್‌ ಆಗಿ ಕೆಲಸ ಮಾಡಿಕೊಂಡಿರುವ ಹಾವೇರಿ ಜಿಲ್ಲೆಯ ರಮೇಶ್‌ ಮತ್ತು ಆತನ ಪತ್ನಿಗೆ ಮನೆಯಲ್ಲಿ ಉಚಿತ ರೂಮ್‌ ನೀಡಿ ವಾಸಕ್ಕೆ ವ್ಯವಸ್ಥೆ ಮಾಡಿದ್ದರು.

ಉಡುಪಿ: ಭಿಕ್ಷಾಟನೆ, ವ್ಯಾಪಾರ ನಿರತ 7 ಮಕ್ಕಳ ರಕ್ಷಣೆ – Vishwanews24

ಆದರೆ ಆರೋಪಿ ರಮೇಶ್ ಜು. 4 ರಿಂದ ಆ.10 ರ ಒಳಗೆ ಮನೆ ಮಾಲೀಕ ಬಾಲಕೃಷ್ಣ ನಾಯಕ್ ಎಟಿಎಂ ಕಾರ್ಡ್‌ ಹಾಗೂ ಮೊಬೈಲ್‌ ಒಟಿಪಿ ಬಳಸಿಕೊಂಡು ಬೇರೆ ಬೇರೆ ದಿನಗಳಲ್ಲಿ ವಿವಿಧ ಎಟಿಎಂಗಳಿಂದ ಒಟ್ಟು ರೂಪಾಯಿ 9,75,500/- ನ್ನು ಡ್ರಾ ಮಾಡಿ ವಂಚನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದಲ್ಲದೆ ಮನೆಯಲ್ಲಿದ್ದ 2 ಚಿನ್ನದ ಉಂಗುರಗಳು ಕಾಣೆಯಾಗಿದ್ದು, ಇವುಗಳನ್ನೂ ಸಹ ಆರೋಪಿತನು ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ಇರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 153/2022 ಕಲಂ: 406, 417, 420 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

ಲಂಚ ಆರೋಪ ಸಾಬೀತು: ಮನಪಾ ಅಧಿಕಾರಿಗೆ 1 ಕೋಟಿ ರೂ. ದಂಡ; 4 ವರ್ಷ ಶಿಕ್ಷೆ – Vishwanews24

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago