Featured

ಉಡುಪಿ  : ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ – vishwanews24

ಉಡುಪಿ  : ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಉಡುಪಿ : ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಡಿಸೆಂಬರ್ 3ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಹಾಗೂ ವೈಯಕ್ತಿಕ ವಿಭಾಗದಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದಿ, ಮಣಿಪಾಲ (ದೂರವಾಣಿ ಸಂಖ್ಯೆ: 0820-2574810) ಇವರಿಂದ ಪಡೆದುಕೊಂಡು ಅರ್ಜಿ ನಮೂನೆಯಲ್ಲಿ ಅರ್ಜಿದಾರರ ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಬಗ್ಗೆ ಲಗತ್ತಿಸಿದ ಪ್ರಮಾಣ ಪತ್ರಗಳನ್ನು ಕ್ರಮ ಸಂಖ್ಯೆಯೊAದಿಗೆ ನಮೂದಿಸಿ ಸಂಬAಧಿಸಿದ ದಾಖಲೆಗಳನ್ನು ಕಡ್ಡಾಯವಾಗಿ ದ್ವಿಪ್ರತಿಯೊಂದಿಗೆ ಹಾರ್ಡ್ ಮತ್ತು ಸಾಫ್ಟ್ ಕಾಪಿಯೊಂದಿಗೆ ಪ್ರಸ್ತಾವನೆಯನ್ನು ನವೆಂಬರ್ 07ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.  

  

Vishwa News 24

Recent Posts

ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ : ಬಿ.ವೈ. ವಿಜಯೇಂದ್ರ – vishwanews24

ಆಕ್ರೋಶದಿಂದ ಮಾತನಾಡಿದ್ದೇನೆಯೇ ಹೊರತು ಉದ್ದೇಶಪೂರ್ವಕವಾಗಿರಲಿಲ್ಲ.. ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ .. ಕಾಂಗ್ರೆಸ್ ವಿರುದ್ಧ ಏಕವಚನ ಪದ…

4 minutes ago

ನ.5ರಂದು ಬೆಂಗಳೂರಿನಲ್ಲಿ ಎಸ್ಐಆರ್ ವಿರುದ್ಧ ಇಂಡಿಯಾ ಒಕ್ಕೂಟದ ಬೃಹತ್ ಪ್ರತಿಭಟನೆ : ಬಿ.ಕೆ. ಹರಿಪ್ರಸಾದ್ – vishwanews24

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ.. ಜಿಲ್ಲಾ, ತಾಲ್ಲೂಕು ಮಟ್ಟದಲ್ಲೂ ಹೋರಾಟ ನಡೆಸಲು ನಿರ್ಧಾರ ಬೆಂಗಳೂರು: ಎಸ್ಐಆರ್…

14 minutes ago

ಬೆಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ನಂದಿನಿ ಮೊಸರಿನ ದರ ಇಳಿಕೆಗೆ ಸಿಎಂ. ಸೂಚನೆ – vishwanews24

ಬೆಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ನಂದಿನಿ ಮೊಸರಿನ ದರ ಇಳಿಕೆಗೆ ಸಿಎಂ. ಸೂಚನೆ ಬೆಂಗಳೂರು: ನಂದಿನಿ ಹಾಲು ಮತ್ತು…

21 minutes ago

ಮುಂಬಯಿ-ಬೆಂಗಳೂರು ವಂದೇ ಭಾರತ್‌ : ಟಿಕೆಟ್‌ ದರ ಪ್ರಕಟ ; ಎಲ್ಲೆಲ್ಲಿ ನಿಲ್ದಾಣ? vishwanews24

ಮುಂಬಯಿ-ಬೆಂಗಳೂರು ವಂದೇ ಭಾರತ್‌ : ಟಿಕೆಟ್‌ ದರ ಪ್ರಕಟ ; ಎಲ್ಲೆಲ್ಲಿ ನಿಲ್ದಾಣ? ಮುಂಬಯಿ: ಬೆಂಗಳೂರು-ಮುಂಬಯಿ ವಂದೇ ಭಾರತ್ ಪರ್…

2 hours ago

ವಾಟ್ಸಾಪ್ ಬಳಕೆದಾರರೇ ಎಚ್ಚರ: ದೀಪಾವಳಿ ಆಫರ್ ಹೆಸರಿನಲ್ಲಿ ಸೈಬರ್ ವಂಚನೆ ಬಲೆ – vishwanews24

ವಾಟ್ಸಾಪ್ ಬಳಕೆದಾರರೇ ಎಚ್ಚರ: ದೀಪಾವಳಿ ಆಫರ್‌ಗಳ ಆಮಿಷಕ್ಕೆ ಬೀಳಬೇಡಿ; ನಕಲಿ ಸಂದೇಶಗಳ ಮೂಲಕ ಸೈಬರ್ ವಂಚಕರ ಜಾಲ ಸಕ್ರಿಯ  ದೀಪಾವಳಿ…

2 hours ago

ಮುರಸು ಚಂಡಮಾರುತದ ಪ್ರಭಾವ  : ರಾಜ್ಯದಲ್ಲಿ ಮುಂದಿನ 3 ದಿನ ವ್ಯಾಪಕ ಮಳೆಯ ಎಚ್ಚರಿಕೆ – vishwanews24

ಮುರಸು ಚಂಡಮಾರುತ ಪರಿಣಾಮ : ರಾಜ್ಯದಲ್ಲಿ ಮುಂದಿನ 3 ದಿನ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ…

2 hours ago