ಉಡುಪಿ: ಅವಿಭಜಿತ ಜಿಲ್ಲೆಯಲ್ಲಿ ಖ್ಯಾತಿ ಪಡೆದ ವಿಕ್ಕಿ ಮೊಬೈಲ್ ಮಳಿಗೆ ಸ್ಯಾಂಡಲ್ ವುಡ್ ಮತ್ತು ಕೋಸ್ಟಲ್ ವುಡ್ ನಟನಟಿಯರಿಂದ ಸ್ಮಾರ್ಟ್ ಫೋನ್ ಖರೀದಿಯ ಭರಾಟೆ ಜೋರಾಗಿಯೆ ನಡೆಯುತ್ತಿದೆ.
ಉಡುಪಿ ಕಿದಿಯೂರು ಹೋಟೆಲ್ ಮುಂಬಾಗದಲ್ಲಿ ವಿಶಾಲವಾದ ಸುಸಜ್ಜಿತ ಮಳಿಗೆ ಹೊಂದಿರುವ ವಿಕ್ಕಿ ಮೊಬೈಲ್ಸ್ ಇದೀಗ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದ್ದು ,ವಿವಿಧ ಬ್ರಾಂಡ್ ನ ಮೊಬೈಲ್ ಪೋನ್ ಗಳು ಅತ್ಯಂತ ಕಡಿಮೆ ದರದಲ್ಲಿ ಮಾರಾಟ ನಡೆಯುತ್ತಿದೆ.
ಗ್ರಾಹಕ ಯಾವುದೇ ರೀತಿಯ ಮೊಬೈಲ್ ಫೋನ್ ಕೊಂಡರು ಅದರ ಜತೆಗೆ ಗಿಫ್ಟ್ ಉಚಿತವಾಗಿ ನೀಡುತ್ತಿದೆ.
ಆನ್ಲೈನ್ ದರಕ್ಕೆ ಸೆಡ್ಡು ಹೊಡೆದು ಗ್ರಾಹಕರಿಗೆ ಕಡಿಮೆ ದರದಲ್ಲಿ ಮೊಬೈಲ್ ಒದಗಿಸುವ ಸಂಸ್ಥೆ ಸರ್ವೀಸ್ ವಿಚಾರದಲ್ಲೂ ಜನಮನ್ನಣೆ ಪಡೆದುಕೊಂಡಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…