ಉಡುಪಿ: ವಿಡಿಯೋ ಕರೆ ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದು ಲಕ್ಷಾಂತರ ರೂ.ಗಳನ್ನು ವಸೂಲು ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಸಂತೆಕಟ್ಟೆಯ ಅಸ್ಟರ್ ಅವರು ಮೋಸ ಹೋಗಿದ್ದು, ಅವರಿಗೆ ಡೇಟಿಂಗ್ ಆ್ಯಪ್‌ನಲ್ಲಿ ಸಾಚಿ ಜೈನ್ ಎಂಬಾಕೆ ಪರಿಚಯವಾಗಿದ್ದಾಳೆ. ಬಳಿಕ ಆಕೆ ವಾಟ್ಸಾಪ್‌ನಲ್ಲಿ ಅಸ್ಟರ್ ಅವರೊಂದಿಗೆ ಚಾಟಿಂಗ್ ಮತ್ತು ವಿಡಿಯೋ ಕರೆ ಮಾಡುತ್ತಿದ್ದಳು. ಆಕೆ ತಾನು ಕರೆ ಮಾಡಿ ಅದನ್ನು ರೆಕಾರ್ಡ್ ಮಾಡುತ್ತಿದ್ದಳು.
ಕೆಲ ದಿನಗಳ ಬಳಿಕ ಆಕೆ ಅಸ್ಟರ್ ಅವರಿಗೆ ಕಳುಹಿಸಿ ಹಣ ಕಳುಹಿಸುವಂತೆ ಬೇಡಿಕೆ ಇಟ್ಟಿದ್ದಾಳೆ. ಅದರಂತೆ ಅಸ್ಟರ್ ಅವರು ಆಕೆ ತಿಳಿಸಿದ ಬ್ಯಾಂಕ್ ಖಾತೆಗೆ ಹಾಗೂ ಯುಪಿಐ ಐಡಿ ಗಳಿಗೆ ಹಂತ ಹಂತವಾಗಿ 11,30,106ರೂ. ಪಾವತಿಸಿದ್ದಾರೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…