Naida: BJP supporters during Union Home Minister Amit Shah's roadshow in support of BJP candidates ahead of the 5th phase of West Bengal Assembly polls in Santipur, Nadia, Sunday, April 11, 2021. (PTI Photo) (PTI04_11_2021_000079B)
ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ವೀಡಿಯೋ ಚಿತ್ರೀಕರಣ ವಿಚಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ.
ಈ ಘಟನೆ ಸಂಬಂದ ರಾಜ್ಯದೆಲ್ಲೆಡೆ ವಿರೋಧ ವ್ಯಕ್ತವಾಗಿದ್ದು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ.
ಈ ಪ್ರತಿಭಟನೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸಾಥ್ ಕೊಟ್ಟಿದ್ದು, ಬಿಜೆಪಿ ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…