ಉಡುಪಿ : ಉಡುಪಿ ವಾಶ್ ರೂಂ ನಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಿಗ್ಗೆ ಕಾಲೇಜಿಗೆ ಭೇಟಿ ನೀಡಿದರು.
ಪ್ರಕರಣದ ವಿಚಾರಣೆಗಾಗಿ ಕಾಲೇಜಿಗೆ ಆಗಮಿಸಿದ ಖುಷ್ಬೂ ಆಡಳಿತ ಮಂಡಳಿ ಜತೆ ಮಾತುಕತೆ ನಡೆಸಿದರು. ಇದೇ ವೇಳೆ ಘಟನೆ ನಡೆದ ಶೌಚಾಲಯ ವನ್ನು ಕೂಡ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ನಿರ್ದೇಶಕಿ ರಶ್ಮಿ ಕಷ್ಣ ಪ್ರಸಾದ್ , ಎಸ್ಪಿ ಅಕ್ಷಯ್ ಹಾಕೇ ಮಚ್ಚಿಂದ್ರ, ನ್ಯಾಯವಾದಿ ಮೇರಿ ಶ್ರೇಷ್ಠ, ಕಾಲೇಜಿನ ಮುಖ್ಯ ಶೈಕ್ಷಣಿಕ ಸಂಯೋಜನಾಧಿಕಾರಿ ಬಾಲಕೃಷ್ಣ ಪರ್ಕಳ, ಪ್ರಾಂಶುಪಾಲ ರಾಜೀಬ್ ಮಂಡಲ್ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…