ಉಡುಪಿ ಪ್ಯಾರಾ ಮೆಡಿಕಲ್ ವಿಡಿಯೋ ವಿವಾದ
ಉಡುಪಿ ಜಿಲ್ಲಾ ಬಿಜೆಪಿಯಿಂದ ಇವತ್ತು ಪ್ರತಿಭಟನೆ
ಬೆಳಗ್ಗೆ 11 -11. 30ಕ್ಕೆ ಪ್ರತಿಭಟನೆ ಆರಂಭವಾಗುವ ಸಾಧ್ಯತೆ
ಕಡಿಯಳಿ, ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿ ತನಕ ಜಾಥಾ
ಬಿಜೆಪಿ ಶಾಸಕರು ಜಿಲ್ಲಾ ನಾಯಕರ ಕಾರ್ಯಕರ್ತರ ಪ್ರತಿಭಟನೆ
ಪ್ರತಿಭಟನೆ ಸಾಗುವ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಹೆಚ್ಚುವರಿ ಪೊಲೀಸರನ್ನು ಜಿಲ್ಲೆಗೆ ಕರೆಸಿಕೊಂಡಿರುವ ಎಸ್ ಪಿ
ಬನ್ನಂಜೆ ಎಸ್ಪಿ ಕಚೇರಿಯಲ್ಲಿ ಮನವಿ ಸಲ್ಲಿಕೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…