ಉಡುಪಿ : ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆ ವಿದ್ಯಾಪೋಷಕ್, ಉಡುಪಿ ಜಿಲ್ಲೆಯ ಅನುದಾನಿತ ಅಥವಾ ಸರಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 8೦% ಅಧಿಕ ಅಂಕ ಗಳಿಸಿದ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್‌ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿಯನ್ನು ಶಾಲಾ ಮುಖ್ಯೋಪಾಧ್ಯಾಯರಿಂದ ಅಥವಾ ಸಂಸ್ಥೆಯ ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿ ಮೇ ೩೧ರೊಳಗೆ ಕಳುಹಿಸಿ ಕೊಡಬೇಕಾಗಿ ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…