ಉಡುಪಿ: ವಿದ್ಯಾಪೋಷಕ ವಿದ್ಯಾರ್ಥಿನಿ ದೀಕ್ಷಾಳ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು, ಮೆಸ್ಕಾಂ ಅಧಿಕಾರಿಗಳಾದ ಎಸ್. ಗಣರಾಜ ಭಟ್ ಉದ್ಘಾಟಿಸಿದರು.
ಪ್ರಥಮ ಪಿ.ಯು.ಸಿ ವಿದ್ಯಾರ್ಜನೆಗೈಯುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿನಿ ದೀಕ್ಷಾಳ (ಎಸ್.ಎಸ್.ಎಲ್.ಸಿ 94%)ಕಾರ್ಕಳದ ಹಿರ್ಗಾನದಲ್ಲಿರುವ ಮನೆಗೆ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಹಾಗೂ ಪದಾಧಿಕಾರಿಗಳಾದ ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ, ಪಿ. ದಿನೇಶ್ ಪೂಜಾರಿ, ಅಶೋಕ್ ಎಂ. ತೆರಳಿ ಆಕೆಯ ಚಿಕ್ಕಾದಾದ ಮನೆಯನ್ನು ಪರಿಶೀಲಿಸಿದರು.
ಅತಿ ಶೀಘ್ರದಲ್ಲಿ ಮನೆಗೆ ಶೌಚಾಲಯವನ್ನು ನಿರ್ಮಿಸಿಕೊಡುವ ಭರವಸೆಯನ್ನು ಸಂಸ್ಥೆಯ ಅಧ್ಯಕ್ಷರು ಈ ಸಂದರ್ಭದಲ್ಲಿ ನೀಡಿದರು. ವಿದ್ಯುತ್ ಸಂಪರ್ಕಕ್ಕೆ ನೆರವು ನೀಡಿದ ಶ್ರೀನಿವಾಸ ಹೆಬ್ಬಾರರ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸಿಕೊಳ್ಳಲಾಯಿತು.ಈಗಾಗಲೇ ಪ್ರಥಮ ಪಿ. ಯು. ಸಿ.ಯ ಈರ್ವರು ವಿದ್ಯಾರ್ಥಿನಿಯರಿಗೆ ಸೆಲ್ಕೋ ಸಂಸ್ಥೆ ಸೋಲಾರ್ ದೀಪಗಳನ್ನು ಅಳವಡಿಸಿದೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…