ಉಡುಪಿ : ಆರ್ಥಿಕವಾಗಿ ಮತ್ತು ಸಮಾಜಿಕವಾಗಿ ಹಿಂದುಳಿದವರ ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣಕ್ಕಾಗಿ ಮಾಡಿದ ಬಜೆಟ್ ಇದಾಗಿದ್ದು ಮುಂದಿನ ದಿನಗಳಲ್ಲಿ ಉತ್ತಮ ಪರಿಣಾಮ ಬೀರುವ ಬಜೆಟ್ ಆಗಿರುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಯಾವುದೇ ಹೆಚ್ಚುವರಿ ತೆರಿಗೆ ಭಾರ ಹೊರಿಸದೆ ಇದ್ದುದರಲ್ಲೇ ಅಭಿವೃದ್ಧಿ ಯೋಜನೆ ಮಾಡಲಾಗಿದೆ. ಆಡಳಿತ ಸುಧಾರಣೆಗೆ ಹೆಚ್ಚಿನ ವೆಚ್ಚ, ಕಾಶಿ ಯಾತ್ರೆಗೆ ಸಬ್ಸಿಡಿ, ಪವಿತ್ರ ಯಾತ್ರೆ ಯೋಜನೆ, ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಯೋಜನೆ, ನೀಟ್ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್, ವೈದ್ಯಕೀಯ ವಿಧ್ಯಾರ್ಥಿಗಳಿಗೆ ಹೆಚ್ಚಿನ ಸಾಲ, ಕರ್ನಾಟಕ ಕಲಾ ಗ್ರಾಮ ಯೋಜನೆ, ನಮ್ಮ ಕ್ಲಿನಿಕ್ ಯೋಜನೆ, ಉಡುಪಿ ಮತ್ತು ದ. ಕ. ಜಿಲ್ಲೆಗೆ ತಲಾ ಒಂದು ಶ್ರೀ ನಾರಾಯಣಗುರು ವಸತಿ ಶಾಲೆ ಆರಂಭ, ಕಾರ್ಮಿಕ ಕ್ಷೇಮಾಭಿವೃದ್ಧಿ ಯೋಜನೆ, ನೀರಾವರಿಗೆ ಆದ್ಯತೆ, ಕುರಿ ಮತ್ತು ಮೇಕೆಗಳಿಗೆ ಪರಿಹಾರಧನ ನೀಡುವ ಅನುಗ್ರಹ ಯೋಜನೆ, ಗೋ ಸಂತತಿಯ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಪುಣ್ಯಕೋಟಿ ದತ್ತು ಯೋಜನೆ ಮೊದಲಾದವು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಮಾಡಲಾದ ಸರ್ವವ್ಯಾಪಿ ಸರ್ವ ಸ್ವರ್ಶಿ ಬಜೆಟ್ ಇದಾಗಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…