Featured

ಉಡುಪಿ  : ವಿದ್ಯಾರ್ಥಿನಿ ನಾಪತ್ತೆ – Vishwanews24

ಉಡುಪಿ  : ವಿದ್ಯಾರ್ಥಿನಿ ನಾಪತ್ತೆ

ಉಡುಪಿ :ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್ ಎಸ್ ಆಮೀನ್ (21) ಎಂಬ ಯುವತಿಯು ಸೆಪ್ಟಂಬರ್ 20 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

5 ಅಡಿ 2 ಇಂಚು ಎತ್ತರ, ದಪ್ಪ ಮೈಕಟ್ಟು, ಗೋಧಿ ಮೈಬಣ್ಣ, ಅಗಲ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸುವ0ತೆ ಪ್ರಕಟಣೆ ತಿಳಿಸಿದೆ.

ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡುವುದಕ್ಕೆ ಭಾರೀ ಆಕ್ಷೇಪ..

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

9 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

9 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

9 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

9 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

12 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

12 hours ago